Bible Versions
Bible Books

Leviticus 20:13 (AKJV) American King James Version

Versions

KNV   ಒಬ್ಬ ಮನುಷ್ಯನು ಸ್ತ್ರೀಯೊಂದಿಗೆ ಮಲಗುವಂತೆ ಮತ್ತೊಬ್ಬ ಮನುಷ್ಯನೊಂದಿಗೆ ಮಲಗಿದರೆ ಅವರಿಬ್ಬರೂ ಅಸಹ್ಯ ವಾದದ್ದನ್ನು ಮಾಡಿದವರಾಗಿದ್ದಾರೆ; ಅವರಿಗೆ ನಿಶ್ಚಯ ವಾಗಿಯೂ ಮರಣದಂಡನೆ ವಿಧಿಸಬೇಕು; ಅವರ ರಕ್ತವು ಅವರ ಮೇಲೆ ಇರುವದು.
ERVKN   “ಒಬ್ಬನು ಸ್ತ್ರೀಯೊಂದಿಗೆ ಸಂಗಮಿಸುವಂತೆ ಪುರುಷನೊಡನೆ ಲೈಂಗಿಕ ಸಂಬಂಧ ಮಾಡಿದರೆ, ಆಗ ಇಬ್ಬರೂ ಭಯಂಕರವಾದ ಪಾಪ ಮಾಡಿದವರಾಗಿದ್ದಾರೆ. ಅವರಿಗೆ ಮರಣಶಿಕ್ಷೆಯಾಗಬೇಕು. ಅವರು ಕೊಲ್ಲಲ್ಪಡಬೇಕು. ಅವರ ಮರಣಕ್ಕೆ ಅವರೇ ಜವಾಬ್ದಾರರಾಗಿದ್ದಾರೆ.
IRVKN   ಯಾವನಾದರೂ ಸ್ತ್ರೀಯನ್ನು ಸಂಗಮಿಸುವಂತೆ ಪುರುಷನನ್ನು ಸಂಗಮಿಸಿದರೆ ಅವರಿಬ್ಬರೂ ಅಸಹ್ಯವಾದ ಕೆಲಸವನ್ನು ಮಾಡಿದ್ದರಿಂದ ಅವರಿಗೆ ಮರಣಶಿಕ್ಷೆಯಾಗಬೇಕು; ಶಿಕ್ಷೆಗೆ ಅವರೇ ಕಾರಣರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us