Versions
KNV ಇದಲ್ಲದೆ ಒಬ್ಬ ಸ್ತ್ರೀಯು ಒಂದು ಪಶುವಿನೊಂದಿಗೆ ಸಂಗಮಿಸುವದಕ್ಕಾಗಿ ಮಲಗಿಕೊಂಡರೆ ನೀವು ಆ ಸ್ತ್ರೀಯನ್ನೂ ಪಶುವನ್ನೂ ಕೊಲ್ಲಬೇಕು; ಅವರಿಗೆ ನಿಶ್ಚಯವಾಗಿ ಮರಣದಂಡನೆಯಾಗಬೇಕು; ಅವರ ರಕ್ತವು ಅವರ ಮೇಲೆ ಇರುವದು.
ERVKN ಸ್ತ್ರೀಯು ಪಶುವಿನೊಡನೆ ಲೈಂಗಿಕ ಸಂಬಂಧ ಮಾಡಿದರೆ, ಆಗ ನೀವು ಸ್ತ್ರೀಯನ್ನೂ ಪಶುವನ್ನೂ ಕೊಲ್ಲಬೇಕು. ಅವಳಿಗೆ ಮತ್ತು ಅದಕ್ಕೆ ಮರಣ ಶಿಕ್ಷೆಯಾಗಬೇಕು. ಅವರ ಮರಣಕ್ಕೆ ಅವರೇ ಜವಾಬ್ದಾರರಾಗಿದ್ದಾರೆ.
IRVKN ಯಾವ ಸ್ತ್ರೀಯಾದರೂ ಪಶುವಿನಿಂದ ಸಂಗಮಮಾಡಿಸಿಕೊಂಡರೆ ಆ ಸ್ತ್ರೀಯನ್ನು ಮತ್ತು ಪಶುವನ್ನು ಕೊಲ್ಲಿಸಬೇಕು; ಅವಳಿಗೂ ಹಾಗೂ ಅದಕ್ಕೂ ಮರಣವೇ ನಿಯಮ; ಆ ಮರಣ ಶಿಕ್ಷೆಗೆ ತಾವೇ ಕಾರಣರು.