Versions
KNV ಒಬ್ಬನು ತನ್ನ ಚಿಕ್ಕಪ್ಪನ ಹೆಂಡತಿಯೊಂದಿಗೆ ಸಂಗಮಿಸಿದರೆ ಅವನು ತನ್ನ ಚಿಕ್ಕಪ್ಪನ ಬೆತ್ತಲೆತನವನ್ನು ಕಾಣುವಂತೆ ಮಾಡಿದ್ದಾನೆ; ಅವರು ತಮ್ಮ ಪಾಪವನ್ನು ಹೊತ್ತುಕೊಳ್ಳಬೇಕು; ಅವರು ಮಕ್ಕಳಿಲ್ಲದೆ ಸಾಯು ವರು.
ERVKN “ಒಬ್ಬನು ತನ್ನ ದೊಡ್ಡಪ್ಪ ಅಥವಾ ಚಿಕ್ಕಪ್ಪನ ಹೆಂಡತಿಯೊಡನೆ ಮಲಗಿಕೊಳ್ಳಬಾರದು. ಅವರ ಪಾಪಗಳಿಗಾಗಿ ಅವರಿಬ್ಬರಿಗೂ ಶಿಕ್ಷೆಯಾಗುವುದು. ಅವರು ಮಕ್ಕಳಿಲ್ಲದೆ ಸಾಯುವರು.
IRVKN ಯಾವನಾದರೂ ದೊಡ್ಡಮ್ಮ ಅಥವಾ ಚಿಕ್ಕಮ್ಮನನ್ನಾಗಲಿ ಸಂಗಮಿಸಿದರೆ ಅವನು ದೊಡ್ಡಪ್ಪ ಮತ್ತು ಚಿಕ್ಕಪ್ಪನವರ ಮಾನವನ್ನು ಭಂಗಪಡಿಸಿದವನಾದುದರಿಂದ ಆ ಸ್ತ್ರೀಪುರುಷರು ಆ ಪಾಪದ ಫಲವನ್ನು ಅನುಭವಿಸಬೇಕು; ಅವರು ಸಂತಾನವಿಲ್ಲದೆ ಸಾಯುವರು.