Versions
KNV ಆಗ ನಾನು ಆ ಮನುಷ್ಯನಿಗೂ ಅವನ ಕುಟುಂಬಕ್ಕೂ ವಿರೋಧವಾ ಗಿಯೂ ವಿಮುಖನಾಗಿಯೂ ಇರುವೆನು. ಮೋಲೆಕ ನೊಂದಿಗೆ ವ್ಯಭಿಚಾರಮಾಡಿದ್ದಕ್ಕಾಗಿ ಅವನನೂ ವ್ಯಭಿಚಾರಮಾಡುವದಕ್ಕೆ ಹಿಂಬಾಲಿಸುವವರೆಲ್ಲರನ್ನೂ ಅವರ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.
ERVKN ನಾನು ಅವನಿಗೂ ಅವನ ಕುಟುಂಬಕ್ಕೂ ವಿರುದ್ಧನಾಗಿರುವೆನು; ನಾನು ಅವನನ್ನು ಅವನ ಜನರಿಂದ ಬೇರ್ಪಡಿಸುವೆನು. ಮೊಲೆಕನೊಡನೆ ಸೂಳೆತನ ಮಾಡುವ ಅವನನ್ನೂ ಅವನ ಹಿಂಬಾಲಕರನ್ನೂ ಅವರ ಜನರಿಂದ ಬೇರ್ಪಡಿಸುವೆನು.
IRVKN ಆಗ ನಾನು ಆ ಮನುಷ್ಯನಿಗೂ ಮತ್ತು ಅವನ ಕುಟುಂಬದವರಿಗೂ ವಿಮುಖನಾಗಿ ಅವನನ್ನು ಮಾತ್ರವಲ್ಲದೆ, ಅವನನ್ನು ಹೊಂದಿಕೊಂಡು ದೇವದ್ರೋಹಿಗಳಾಗಿ ಮೋಲೆಕನಿಗೆ ಸೇವೆ ಮಾಡಿದವರೆಲ್ಲರನ್ನು ಕುಲದಿಂದ ತೆಗೆದುಹಾಕುವೆನು. PEPS