Bible Versions
Bible Books

Leviticus 21:4 (AKJV) American King James Version

Versions

KNV   ಆದರೆ ಅವನು ತನ್ನ ಜನರೊಳಗೆ ಮುಖ್ಯಸ್ಥನಾಗಿ ರುವದರಿಂದ ತನ್ನನ್ನು ತಾನು ಹೊಲೆಮಾಡಿ ಕೊಳ್ಳಬಾರದು ಅಪವಿತ್ರಮಾಡಿಕೊಳ್ಳಲೂಬಾರದು.
ERVKN   ಆದರೆ ಸತ್ತವನು ಕೇವಲ ಅವನ ಗುಲಾಮರಲ್ಲಿ ಒಬ್ಬನಾಗಿದ್ದರೆ ಯಾಜಕನು ತನ್ನನ್ನು ಅಶುದ್ಧ ಮಾಡಿಕೊಳ್ಳಬಾರದು.
IRVKN   ಅವನು ಕುಲದಲ್ಲಿ ನಾಯಕನಾಗಿರುವುದರಿಂದ ತನ್ನನ್ನು * ಮದುವೆಯ ಮೂಲಕ ಅವನು ತನ್ನನ್ನು ತಾನು ಅಪವಿತ್ರಮಾಡಿಕೊಳ್ಳಬಾರದು. ಅಪವಿತ್ರ ಮಾಡಿಕೊಳ್ಳಬಾರದು, ಮಾಡಿದರೆ ಯಾಜಕಸೇವೆಗೆ ಅಯೋಗ್ಯನಾದಾನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us