Versions
KNV ಇಸ್ರಾಯೇಲ್ ಮಕ್ಕಳು ಕರ್ತನಿಗೆ ಅರ್ಪಿ ಸುವ ಪರಿಶುದ್ಧವಾದವುಗಳನ್ನು ಅವರು ಅಪವಿತ್ರ ಮಾಡಬಾರದು.
ERVKN “ಇಸ್ರೇಲರು ಯೆಹೋವನಿಗೆ ಕೊಡುವ ಕಾಣಿಕೆಗಳು ಪರಿಶುದ್ಧವಾಗಿವೆ. ಆದ್ದರಿಂದ ಯಾಜಕರು ಆ ಪರಿಶುದ್ಧ ವಸ್ತುಗಳನ್ನು ಅಶುದ್ಧಮಾಡಬಾರದು.
IRVKN ಇಸ್ರಾಯೇಲರು ಯೆಹೋವನಿಗೆ ಮೀಸಲೆಂದು ಇಟ್ಟ ನೈವೇದ್ಯದ ಪದಾರ್ಥಗಳನ್ನು ಯಾಜಕರು ಸಾಧಾರಣವೆಂದು ಎಣಿಸಬಾರದು.