Versions
KNV ತನ್ನನ್ನು ಹೊಲೆಮಾಡಿಕೊಳ್ಳದಂತೆ ತನ್ನಷ್ಟಕ್ಕೆ ತಾನೇ ಸತ್ತಿರುವದನ್ನಾಗಲಿ ಇಲ್ಲವೆ ಮೃಗಗಳಿಂದ ಹರಿಯಲ್ಪಟ್ಟದ್ದನ್ನಾಗಲಿ ತಿನ್ನಬಾರದು; ನಾನೇ ಕರ್ತನು.
ERVKN “ಯಾಜಕನು ಸತ್ತ ಪ್ರಾಣಿಯನ್ನಾಗಲಿ ಕ್ರೂರ ಪ್ರಾಣಿಗಳಿಂದ ಕೊಲ್ಲಲ್ಪಟ್ಟ ಪ್ರಾಣಿಯನ್ನಾಗಲಿ ತಿನ್ನಬಾರದು. ಅವನು ಅದನ್ನು ತಿಂದರೆ ಅಶುದ್ಧನಾಗುವನು. ನಾನೇ ಯೆಹೋವನು!
IRVKN ಅವನು ತಾನಾಗಿ ಸತ್ತುಬಿದ್ದದ್ದನ್ನಾಗಲಿ, ಕಾಡುಮೃಗದಿಂದ ಕೊಲ್ಲಲ್ಪಟ್ಟ ಪ್ರಾಣಿಗಳನ್ನು ತಿಂದು ತನ್ನನ್ನು ಅಪವಿತ್ರಮಾಡಿಕೊಳ್ಳಬಾರದು; ನಾನು ಯೆಹೋವನು.