Bible Versions
Bible Books

Leviticus 23:10 (AKJV) American King James Version

Versions

KNV   ಇಸ್ರಾಯೇಲ್‌ ಮಕ್ಕಳೊಂದಿಗೆ ಮಾತ ನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನಾನು ನಿಮಗೆ ಕೊಡುವ ದೇಶದೊಳಕ್ಕೆ ನೀವು ಬಂದಾಗ ಮತ್ತು ಅಲ್ಲಿಯ ಸುಗ್ಗಿ (ಬೆಳೆ)ಯನ್ನು ಕೊಯಿದರೆ ನಿಮ್ಮ ಸುಗ್ಗಿಯ ಮೊದಲನೆಯ ಫಲಗಳ ಸಿವುಡನ್ನು ಯಾಜಕನ ಬಳಿಗೆ ತರಬೇಕು.
ERVKN   “ಇಸ್ರೇಲರಿಗೆ ಹೀಗೆ ಹೇಳು: ನಾನು ನಿಮಗೆ ಕೊಡುವ ದೇಶದಲ್ಲಿ ನೀವು ನೆಲೆಸಿದ ನಂತರ ಅಲ್ಲಿ ಬೆಳೆಯನ್ನು ಕೊಯ್ಯುವಿರಿ. ಸಮಯದಲ್ಲಿ ನಿಮ್ಮ ಬೆಳೆಯ ಪ್ರಥಮ ಸಿವುಡನ್ನು ಯಾಜಕನ ಬಳಿಗೆ ತರಬೇಕು.
IRVKN   “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ನಾನು ನಿಮಗೆ ಕೊಡುವ ದೇಶದಲ್ಲಿ ನೀವು ಸೇರಿದ ನಂತರ ಅಲ್ಲಿನ ಜವೆಗೋದಿಯ ಪೈರನ್ನು ಕೊಯ್ಯುವಾಗ, ಪ್ರಥಮಫಲದ ಸಿವುಡನ್ನು ಯಾಜಕನ ಬಳಿಗೆ ತಂದು ಒಪ್ಪಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us