Bible Versions
Bible Books

Leviticus 23:11 (AKJV) American King James Version

Versions

KNV   ಅದು ನಿಮಗೋಸ್ಕರ ಅಂಗೀಕಾರವಾಗುವಂತೆ ಅದನ್ನು ಕರ್ತನ ಸನ್ನಿಧಿಯಲ್ಲಿ ಆಡಿಸಬೇಕು; ಸಬ್ಬತ್ತಿನ ಮಾರನೆಯ ದಿನ ಯಾಜಕನು ಅದನ್ನು ಆಡಿಸಬೇಕು.
ERVKN   ಯಾಜಕನು ಸಿವುಡನ್ನು ಯೆಹೋವನ ಸನ್ನಿಧಿಯಲ್ಲಿ ನಿವಾಳಿಸುವನು. ಆಗ ನೀವು ಸ್ವೀಕೃತರಾಗಲು ಯೋಗ್ಯರಾಗುವಿರಿ. ಸಬ್ಬತ್ತಾದ ನಂತರ ಯಾಜಕನು ಸಿವುಡನ್ನು ಯೆಹೋವನಿಗೆ ನಿವಾಳಿಸುವನು.
IRVKN   ನೀವು ದೇವರಿಗೆ ಅಂಗೀಕಾರವಾಗುವಂತೆ ಯಾಜಕನು ಅದನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಿ ಸಮರ್ಪಿಸುವನು. ಸಬ್ಬತ್ ದಿನದ ಮರು ದಿನದಲ್ಲಿಯೇ ಅದನ್ನು ನಿವಾಳಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us