Bible Versions
Bible Books

Leviticus 23:12 (AKJV) American King James Version

Versions

KNV   ನೀವು ಸಿವುಡನ್ನು ಆಡಿಸುವ ದಿನದಲ್ಲಿ ಕರ್ತನಿಗೆ ದಹನಬಲಿಯಾಗಿ ಸಮರ್ಪಿಸು ವಂತೆ ಒಂದು ವರುಷದ ಮತ್ತು ದೋಷವಿಲ್ಲದ ಕುರಿ ಮರಿಯನ್ನು ಅರ್ಪಿಸಬೇಕು.
ERVKN   “ನೀವು ಸಿವುಡನ್ನು ನಿವಾಳಿಸುವ ದಿನದಲ್ಲಿ ಒಂದು ವರ್ಷದ ಗಂಡು ಕುರಿಮರಿಯನ್ನು ಅರ್ಪಿಸಬೇಕು. ಕುರಿಮರಿಯಲ್ಲಿ ಯಾವ ದೋಷವೂ ಇರಬಾರದು. ಅದು ಯೆಹೋವನಿಗೆ ಸರ್ವಾಂಗಹೋಮವಾಗಿ ಅರ್ಪಿತವಾಗುವುದಕ್ಕಾಗಿ ನೇಮಿತವಾಗಿರುವುದು.
IRVKN   ಸಿವುಡನ್ನು ನೈವೇದ್ಯವಾಗಿ ನಿವಾಳಿಸುವ ದಿನದಲ್ಲಿ ನೀವು ಒಂದು ವರ್ಷದ ಪೂರ್ಣಾಂಗವಾದ ಟಗರನ್ನು ಸರ್ವಾಂಗಹೋಮವಾಗಿ ಯೆಹೋವನಿಗೆ ಸಮರ್ಪಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us