Versions
KNV ಏಳ ನೆಯ ಸಬ್ಬತ್ತಿನ ಮಾರನೆಯ ದಿನದಿಂದ ನೀವು ಐವತ್ತು ದಿನಗಳನ್ನು ಲೆಕ್ಕಿಸಬೇಕು. ನೀವು ಕರ್ತನಿಗೆ ಹೊಸ ಆಹಾರ ಬಲಿಯನ್ನು ಅರ್ಪಿಸಬೇಕು.
ERVKN ಏಳು ವಾರಗಳು ಮುಗಿದ ಭಾನುವಾರ ಅಂದರೆ ಐವತ್ತು ದಿನಗಳ ನಂತರ ನೀವು ಯೆಹೋವನಿಗೆ ಹೊಸಬೆಳೆಯನ್ನು ಸಮರ್ಪಿಸುವಿರಿ.
IRVKN ಏಳನೆಯ ಸಬ್ಬತ್ ದಿನದ ಮರುದಿನದಲ್ಲಿ ಯೆಹೋವನಿಗೆ ಹೊಸಬೆಳೆಯ ಧಾನ್ಯನೈವೇದ್ಯವನ್ನು ಸಮರ್ಪಿಸಬೇಕು.