Versions
KNV ಇಸ್ರಾಯೇಲ್ ಮಕ್ಕಳೊಂದಿಗೆ ನೀನು ಮಾತನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಪರಿಶುದ್ಧ ಸಭೆಗಳಾಗಿ ಪ್ರಕಟಿಸಬೇಕಾದ ಕರ್ತನ ಹಬ್ಬಗಳು ಇವೇ,
ERVKN “ಇಸ್ರೇಲರಿಗೆ ಹೀಗೆ ಆಜ್ಞಾಪಿಸು: ಯೆಹೋವನಿಂದ ಆರಿಸಲ್ಪಟ್ಟ ಹಬ್ಬದದಿನಗಳಲ್ಲಿ ಪವಿತ್ರಸಭೆ ಕೂಡಬೇಕೆಂಬುದಾಗಿ ಪ್ರಕಟಿಸಬೇಕು. ಇವು ನನ್ನ ವಿಶೇಷ ಹಬ್ಬದ ದಿನಗಳು.
IRVKN “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಯೆಹೋವನಿಂದ ನೇಮಕವಾದ ಹಬ್ಬಗಳ ದಿನಗಳು ಇವೇ; ಈ ದಿನಗಳಲ್ಲಿ ದೇವಾರಾಧನೆಗಾಗಿ ಜನರು ಸಭೆಸೇರಿಬರಬೇಕೆಂದು ಸಾರಬೇಕು. ನಾನು ನೇಮಿಸಿರುವ ಹಬ್ಬದ ದಿನಗಳು ಇವೇ. PS