Bible Versions
Bible Books

Leviticus 23:20 (AKJV) American King James Version

Versions

KNV   ಯಾಜಕನು ಕರ್ತನ ಸನ್ನಿಧಿಯಲ್ಲಿ ಆಡಿಸುವ ಸಮರ್ಪಣೆಗಾಗಿ ಪ್ರಥಮ ಫಲದ ರೊಟ್ಟಿಯೊಂದಿಗೂ ಎರಡು ಕುರಿಮರಿಗಳೊಂದಿಗೂ ಅವುಗಳನ್ನು ಆಡಿಸ ಬೇಕು. ಅವು ಕರ್ತನಿಗೆ ಪರಿಶುದ್ಧವಾಗಿದ್ದು ಯಾಜಕ ನಿಗೋಸ್ಕರ ಇರಬೇಕು.
ERVKN   “ಯಾಜಕನು ಅವುಗಳನ್ನು ಪ್ರಥಮ ಬೆಳೆಯಿಂದ ಮಾಡಿದ ರೊಟ್ಟಿಯೊಂದಿಗೆ ನೈವೇದ್ಯವಾಗಿ ಎರಡು ಕುರಿಮರಿಗಳೊಂದಿಗೆ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸುವನು. ಅವು ಯೆಹೋವನಿಗೆ ಪವಿತ್ರವಾಗಿರುತ್ತದೆ. ಅವು ಯಾಜಕರಿಗೆ ಸಲ್ಲುತ್ತವೆ.
IRVKN   ಯಾಜಕನು ಇವುಗಳನ್ನು, ಪ್ರಥಮಫಲದ ರೊಟ್ಟಿಗಳನ್ನು ಮತ್ತು ಎರಡು ಕುರಿಗಳನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು. ಅವು ಯೆಹೋವನಿಗೆ ಮೀಸಲಾಗಿ ಯಾಜಕನಿಗೆ ಸಲ್ಲಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us