Versions
KNV ಅದೇ ದಿನದಲ್ಲಿ ನಿಮಗೆ ಪರಿಶುದ್ಧ ಸಭೆಯ ಕೂಟವೆಂದು ನೀವು ಪ್ರಕಟಿಸಬೇಕು. ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡ ಬಾರದು; ಇದು ನಿಮ್ಮ ಸಂತತಿಗಳ ಎಲ್ಲಾ ನಿವಾಸಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು.
ERVKN ಅದೇ ದಿನದಲ್ಲಿ ನೀವು ಪವಿತ್ರಸಭೆಯಾಗಿ ಕೂಡಬೇಕು. ನೀವು ಯಾವ ಕೆಲಸವನ್ನು ಮಾಡಬಾರದು. ನಿಮ್ಮ ಎಲ್ಲಾ ಮನೆಗಳಲ್ಲಿ ಈ ನಿಯಮವು ಶಾಶ್ವತವಾಗಿರುವುದು.
IRVKN ಆ ದಿನದಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕೆಂಬುದಾಗಿ ಪ್ರಕಟಪಡಿಸಬೇಕು. ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು. ಇದು ನಿಮಗೂ, ನಿಮ್ಮ ಸಂತತಿಯವರಿಗೂ ಮತ್ತು ನಿಮ್ಮ ಎಲ್ಲಾ ನಿವಾಸಗಳಲ್ಲಿ ಶಾಶ್ವತನಿಯಮ. PEPS