Versions
KNV ಆ ದಿವಸದಲ್ಲಿ ನೀವು ಕೆಲಸವನ್ನು ಮಾಡಬಾರದು. ಅದು ನಿಮಗೋಸ್ಕರ ನಿಮ್ಮ ದೇವರಾಗಿರುವ ಕರ್ತನ ಸನ್ನಿಧಿಯಲ್ಲಿ ಪ್ರಾಯ ಶ್ಚಿತ್ತಮಾಡುವದಕ್ಕಾಗಿ ಪ್ರಾಯಶ್ಚಿತ್ತದ ದಿವಸವಾಗಿ ರುವದು.
ERVKN ನೀವು ಆ ದಿನದಲ್ಲಿ ಯಾವ ಕೆಲಸವನ್ನೂ ಮಾಡಬಾರದು. ಯಾಕೆಂದರೆ ಅದು ದೋಷಪರಿಹಾರಕ ದಿನವಾಗಿರುತ್ತದೆ. ಆ ದಿನದಲ್ಲಿ ಯಾಜಕರು ಯೆಹೋವನ ಸನ್ನಿಧಿಗೆ ಹೋಗಿ ಆಚಾರವಿಧಿಗಳ ಪ್ರಕಾರ ನಿಮಗಾಗಿ ಪ್ರಾಯಶ್ಚಿತ್ತ ಮಾಡುವರು.
IRVKN ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡೆಸಬಾರದು. ಅದು ದೋಷಪರಿಹಾರಕ ದಿನವಾಗಿದೆ, ಅದರಲ್ಲಿ ನಿಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರಕ ಆಚರಣೆ ನಡೆಯುವುದು.