Versions
KNV ಆರು ದಿವಸ ಕೆಲಸಮಾಡಬೇಕು, ಆದರೆ ಏಳನೆಯ ದಿವಸವು ವಿಶ್ರಾಂತಿಯ ಸಬ್ಬತ್ ದಿವಸವಾಗಿ ಪರಿಶುದ್ಧ ಸಭಾಕೂಟವಾಗಿರುವದು; ನೀವು ಆ ದಿನ ದಲ್ಲಿ ಕೆಲಸಮಾಡಬಾರದು; ನಿಮ್ಮ ಎಲ್ಲಾ ನಿವಾಸಗಳಲ್ಲಿ ಅದು ಕರ್ತನ ಸಬ್ಬತ್ತಾಗಿರುವದು.
ERVKN “ಆರು ದಿನಗಳಲ್ಲಿ ನೀವು ಕೆಲಸಮಾಡಿರಿ. ಆದರೆ ಏಳನೆಯ ದಿನವು ವಿಶೇಷವಾದ ವಿಶ್ರಾಂತಿ ದಿನವಾದ ಸಬ್ಬತ್ತಾಗಿದೆ. ಆ ದಿನದಲ್ಲಿ ಪವಿತ್ರಸಭೆ ಕೂಡಬೇಕು. ನೀವು ಯಾವ ಕೆಲಸವನ್ನೂ ಮಾಡಬಾರದು. ನಿಮ್ಮ ಎಲ್ಲಾ ಮನೆಗಳಲ್ಲಿ ಅದು ಯೆಹೋವನಿಗೆ ಮೀಸಲಾದ ಸಬ್ಬತ್ತಾಗಿದೆ.
IRVKN {ಸಬ್ಬತ್} PS “ ‘ಆರು ದಿನಗಳಲ್ಲಿ ನೀವು ಕೆಲಸವನ್ನು ಮಾಡಬೇಕು; ಏಳನೆಯ ದಿನ ಯಾವ ಕೆಲಸವನ್ನು ಮಾಡಬಾರದು, ಅದು ಸಬ್ಬತ್ ದಿನವಾಗಿದೆ. ಅದರಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು. ಆ ದಿನದಲ್ಲಿ ಯಾವ ವಿಧವಾದ ಕೆಲಸವನ್ನು ಮಾಡಬಾರದು. ನಿಮ್ಮ ಎಲ್ಲಾ ವಾಸಮಾಡುವ ಸ್ಥಳಗಳಲ್ಲಿ ಅದು ಯೆಹೋವನಿಗೆ ಮೀಸಲಾದ ವಿಶ್ರಾಂತಿ ದಿನವಾಗಿದೆ. PEPS