Versions
KNV ಇಸ್ರಾಯೇಲ್ ಮಕ್ಕಳೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು--ಈ ಏಳನೆಯ ತಿಂಗಳಿನ ಹದಿನೈದನೆಯ ದಿವಸವು ಏಳು ದಿವಸಗಳ ವರೆಗೆ ಕರ್ತನಿಗೆ ಗುಡಾರಗಳ ಹಬ್ಬವಾಗಿರುವದು.
ERVKN “ಇಸ್ರೇಲರಿಗೆ ಹೀಗೆ ಹೇಳು: ಏಳನೆಯ ತಿಂಗಳಿನ ಹದಿನೈದನೆಯ ದಿನವು ಪರ್ಣಶಾಲೆಗಳ ಹಬ್ಬವಾಗಿರುತ್ತದೆ. ಯೆಹೋವನ ಈ ಹಬ್ಬದ ಕಾಲವು ಏಳು ದಿನಗಳವರೆಗೆ ಮುಂದುವರಿಯುವುದು.
IRVKN “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಏಳನೆಯ ತಿಂಗಳಿನ ಹದಿನೈದನೆಯ ದಿನ ಮೊದಲುಗೊಂಡು ಏಳು ದಿನಗಳ ವರೆಗೆ ಪರ್ಣಶಾಲೆಗಳ ಜಾತ್ರೆಯನ್ನು ಯೆಹೋವನಿಗೋಸ್ಕರ ಆಚರಿಸಬೇಕು.