Versions
KNV ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ನೀವು ಭೂಮಿಯ ಫಲವನ್ನು ಕೂಡಿಸಿದಾಗ ನೀವು ಕರ್ತನಿಗೆ ಏಳು ದಿವಸಗಳ ಹಬ್ಬ ವನ್ನು ಕೈಕೊಳ್ಳಬೇಕು. ಮೊದಲನೆಯ ದಿವಸವು ಸಬ್ಬತ್ತಾ ಗಿರಬೇಕು ಮತ್ತು ಎಂಟನೆಯ ದಿವಸವು ಸಬ್ಬತ್ತಾಗಿರ ಬೇಕು.
ERVKN “ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ನೀವು ನಿಮ್ಮ ದೇಶದಲ್ಲಿ ಪೈರುಗಳನ್ನು ಸಂಗ್ರಹಿಸಿದ ನಂತರ, ಏಳು ದಿನಗಳವರೆಗೆ ನೀವು ಯೆಹೋವನ ಹಬ್ಬವನ್ನು ಆಚರಿಸಬೇಕು. ನೀವು ಮೊದಲನೆಯ ಮತ್ತು ಎಂಟನೆಯ ದಿನದಲ್ಲಿ ವಿಶ್ರಮಿಸಬೇಕು.
IRVKN “ ‘ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ನೀವು ತೋಟ ಮತ್ತು ತೋಪುಗಳ ಬೆಳೆಯನ್ನು ಕೂಡಿಸಿದ ನಂತರ ಯೆಹೋವನು ನೇಮಿಸಿದ ಪರ್ಣಶಾಲೆಗಳ ಜಾತ್ರೆಯನ್ನು ಏಳು ದಿನಗಳ ವರೆಗೂ ಆಚರಿಸಬೇಕು. ಮೊದಲನೆಯ ದಿನದಲ್ಲಿಯೂ ಮತ್ತು ಎಂಟನೆಯ ದಿನದಲ್ಲಿಯೂ ಯಾವ ಕೆಲಸವನ್ನು ಮಾಡದೆ ಸಂಪೂರ್ಣ ವಿರಾಮದಿಂದಿರಬೇಕು.