Bible Versions
Bible Books

Leviticus 23:40 (AKJV) American King James Version

Versions

KNV   ಮೊದಲನೆಯ ದಿವಸದಲ್ಲಿ ನೀವು ಸುಂದರ ವಾದ ಮರಗಳ ಕೊಂಬೆಗಳನ್ನೂ ಖರ್ಜೂರ ಮರಗಳ ಕೊಂಬೆಗಳನ್ನೂ ದಟ್ಟವಾದ ಮರಗಳ ಕೊಂಬೆಗಳನ್ನೂ ಹಳ್ಳದ ನೀರವಂಜಿ ಮರಗಳನ್ನೂ ತೆಗೆದುಕೊಂಡು ಏಳು ದಿನಗಳ ವರೆಗೆ ನಿಮ್ಮ ದೇವರಾಗಿರುವ ಕರ್ತನ ಎದುರಿನಲ್ಲಿ ಸಂತೋಷಪಡಬೇಕು.
ERVKN   ಪ್ರಥಮ ದಿನದಲ್ಲಿ ನೀವು ಮರಗಳಿಂದ ಉತ್ತಮ ಹಣ್ಣನ್ನೂ ಖರ್ಜೂರಮರದ ಗರಿಗಳನ್ನೂ ಎಲೆತುಂಬಿದ ಕೊಂಬೆಗಳನ್ನೂ ವಿಲೋಸಸ್ಯಗಳನ್ನೂ ತೆಗೆದುಕೊಳ್ಳಬೇಕು. ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಹಬ್ಬದ ದಿನವನ್ನು ಏಳು ದಿನಗಳವರೆಗೆ ಆಚರಿಸಬೇಕು.
IRVKN   ಮೊದಲನೆಯ ದಿನದಲ್ಲಿ ಶ್ರೇಷ್ಠವೃಕ್ಷದ ಹಣ್ಣುಗಳನ್ನು, ಖರ್ಜೂರ ಮರದ ಗರಿಗಳನ್ನು, ಎಲೆಗಳು ದಟ್ಟವಾಗಿರುವ ಮರಗಳ ಕೊಂಬೆಗಳನ್ನು ಮತ್ತು ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆಯುವ ನೀರವಂಜಿ ಚಿಗುರುಗಳನ್ನು ತೆಗೆದುಕೊಂಡು ಯೆಹೋವನ ಸನ್ನಿಧಿಯಲ್ಲಿ ಏಳು ದಿನಗಳ ವರೆಗೆ ಸಂಭ್ರಮವಾಗಿರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us