Versions
KNV ಏಳು ದಿವಸಗಳ ವರೆಗೆ ನೀವು ಗುಡಾರಗಳಲ್ಲಿ ವಾಸಿಸಬೇಕು; ಇಸ್ರಾಯೇಲ್ಯ ರಾಗಿ ಹುಟ್ಟಿದವರೆಲ್ಲರೂ ಗುಡಾರಗಳಲ್ಲಿ ವಾಸಿಸ ಬೇಕು.
ERVKN ನೀವು ಏಳು ದಿನಗಳವರೆಗೆ ಪರ್ಣಶಾಲೆಗಳಲ್ಲಿ ವಾಸಿಸಬೇಕು. ಇಸ್ರೇಲರಲ್ಲಿ ಹುಟ್ಟಿದವರೆಲ್ಲರೂ ಆ ಪರ್ಣಶಾಲೆಗಳಲ್ಲಿ ವಾಸಿಸುವರು.
IRVKN ಏಳು ದಿನಗಳು ನೀವು ಪರ್ಣಶಾಲೆಗಳಲ್ಲಿ ವಾಸವಾಗಿರಬೇಕು, ಸ್ವದೇಶಸ್ಥರಾದ ಇಸ್ರಾಯೇಲರೆಲ್ಲರೂ ಪರ್ಣಶಾಲೆಗಳಲ್ಲಿಯೇ ವಾಸವಾಗಿರಬೇಕು.