Versions
KNV ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಕರ್ತನಿಗೆ ಹುಳಿ ಯಿಲ್ಲದ ರೊಟ್ಟಿಯ ಹಬ್ಬವಿರುವದು; ಏಳು ದಿವಸಗಳ ವರೆಗೆ ನೀವು ಹುಳಿಯಿಲ್ಲದ ರೊಟ್ಟಿಯನ್ನು ತಿನ್ನತಕ್ಕದ್ದು.
ERVKN “ಅದೇ ತಿಂಗಳ ಹದಿನೈದನೆಯ ದಿನದಲ್ಲಿ ಯೆಹೋವನ ಹುಳಿಯಿಲ್ಲದ ರೊಟ್ಟಿಯ ಹಬ್ಬವಿರುತ್ತದೆ. ನೀವು ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿನಗಳವರೆಗೆ ತಿನ್ನುವಿರಿ.
IRVKN ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಜಾತ್ರೆಯನ್ನು ಯೆಹೋವನಿಗೋಸ್ಕರ ಆಚರಿಸಬೇಕು. ಅದು ಮೊದಲುಗೊಂಡು ಏಳು ದಿನಗಳಲ್ಲಿಯೂ ಹುಳಿಯಿಲ್ಲದ ರೊಟ್ಟಿಗಳನ್ನು ಊಟಮಾಡಬೇಕು.