Versions
KNV ಮೊದಲನೆಯ ದಿನದಲ್ಲಿ ನಿಮಗೆ ಪವಿತ್ರ ಸಭಾಕೂಟವಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು.
ERVKN ಈ ಹಬ್ಬದ ದಿನದ ಮೊದಲನೆಯ ದಿನದಲ್ಲಿ ನೀವು ವಿಶೇಷ ಸಭೆಯಾಗಿ ಸೇರಬೇಕು. ಆ ದಿನದಲ್ಲಿ ಯಾವ ಕೆಲಸವನ್ನೂ ಮಾಡಬಾರದು.
IRVKN ಮೊದಲನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು; ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು.