Versions
KNV ನೀನು ಇವುಗಳಿಂದ ಮಾಡಿದ ಆಹಾರ ಸಮರ್ಪಣೆಯನ್ನು ಕರ್ತನಿಗೆ ತರಬೇಕು; ಅದು ಯಾಜಕನಿಗೆ ಒಪ್ಪಿಸಿದಾಗ ಅವನು ಅದನ್ನು ಯಜ್ಞವೇದಿಗೆ ತರುವನು.
ERVKN “ನೀವು ಈ ವಸ್ತುಗಳಿಂದ ಮಾಡಿದ ಧಾನ್ಯನೈವೇದ್ಯಗಳನ್ನು ಯೆಹೋವನಿಗೆ ಅರ್ಪಿಸುವುದಾದರೆ ನೀವು ಆ ವಸ್ತುಗಳನ್ನು ಯಾಜಕನ ಬಳಿಗೆ ತೆಗೆದುಕೊಂಡು ಹೋಗಬೇಕು. ಅವನು ಅದನ್ನು ವೇದಿಕೆಯ ಮೇಲಿಡುವನು.
IRVKN ನೀವು ಈ ಪದಾರ್ಥಗಳಿಂದ ಮಾಡಿದ ನೈವೇದ್ಯವನ್ನು ಯೆಹೋವನಿಗೆ ಸಮರ್ಪಿಸುವಾಗ ಅದನ್ನು ಯಾಜಕನಿಗೆ ಒಪ್ಪಿಸಬೇಕು; ಅವನೇ ಅದನ್ನು ಯಜ್ಞವೇದಿಯ ಬಳಿಗೆ ತರಬೇಕು.