Bible Versions
Bible Books

Luke 10:16 (AKJV) American King James Version

Versions

KNV   ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುತ್ತಾನೆ; ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುತ್ತಾನೆ; ನನ್ನನ್ನು ತಿರಸ್ಕರಿಸುವವನು ನನ್ನನ್ನು ಕಳುಹಿಸಿದಾತನನ್ನು ತಿರಸ್ಕರಿಸುತ್ತಾನೆ ಅಂದನು.
ERVKN   ”ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನೇ ಕೇಳುವವನಾಗಿದ್ದಾನೆ. ನಿಮ್ಮನ್ನು ಅಂಗೀಕರಿಸದವನು ನನ್ನನ್ನೇ ಅಂಗಿಕರಿಸದವನಾಗಿದ್ದಾನೆ. ನನ್ನನ್ನು ನಿರಾಕರಿಸುವವನು ನನ್ನನ್ನು ಕಳುಹಿಸಿದಾತನನ್ನೇ (ದೇವರು) ನಿರಾಕರಿಸುವವನಾಗಿದ್ದಾನೆ” ಎಂದು ಹೇಳಿದನು.
IRVKN   ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುವವನಾಗಿದ್ದಾನೆ, ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುವವನಾಗಿದ್ದಾನೆ, ನನ್ನನ್ನು ತಿರಸ್ಕಾರ ಮಾಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ತಿರಸ್ಕಾರ ಮಾಡುವವನಾಗಿದ್ದಾನೆ” ಅಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us