Bible Versions
Bible Books

Luke 10:2 (AKJV) American King James Version

Versions

KNV   ಆತನು ಅವರಿಗೆ--ಬೆಳೆಯು ನಿಜವಾಗಿಯೂ ಬಹಳ; ಆದರೆ ಕೆಲಸದವರು ಸ್ವಲ್ಪ; ಆದದರಿಂದ ಬೆಳೆಯ ಯಜಮಾನನು ತನ್ನ ಬೆಳೆಗೆ ಕೆಲಸದವರನ್ನು ಕಳುಹಿಸಬೇಕೆಂದು ನೀವು ಪ್ರಾರ್ಥನೆಮಾಡಿರಿ.
ERVKN   ಯೇಸು ಅವರಿಗೆ, “ಬೆಳೆಯು ಬಹಳ, ಆದರೆ ಕೆಲಸಗಾರರು ಕೆಲವರೇ. ದೇವರೇ ಬೆಳೆಗೆ (ಜನರ) ಯಜಮಾನನು. ಬೆಳೆಯನ್ನು ಒಟ್ಟುಗೂಡಿಸುವುದಕ್ಕಾಗಿ ಹೆಚ್ಚು ಕೆಲಸಗಾರರನ್ನು ಕಳುಹಿಸಿಕೊಡುವಂತೆ ಯಜಮಾನನನ್ನು ಬೇಡಿಕೊಳ್ಳಿರಿ.
IRVKN   ಕಳುಹಿಸುವಾಗ ಅವರಿಗೆ ಹೇಳಿದ್ದೇನಂದರೆ, “ಬೆಳೆಯು ಹೇರಳವಾಗಿದೆ, ಕೊಯ್ಲುಗಾರರು ಕೆಲವರೂ ಮಾತ್ರ ಇದ್ದಾರೆ; ಆದುದರಿಂದ ಕೊಯ್ಲಿಗೆ ಆಳುಗಳನ್ನು ಕಳುಹಿಸಬೇಕೆಂದು ಬೆಳೆಯ ಯಜಮಾನನನ್ನು ಬೇಡಿಕೊಳ್ಳಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us