Bible Versions
Bible Books

Luke 10:21 (AKJV) American King James Version

Versions

KNV   ಗಳಿಗೆಯಲ್ಲಿ ಯೇಸು ಆತ್ಮದಲ್ಲಿ ಉಲ್ಲಾಸ ಗೊಂಡು -- ತಂದೆಯೇ, ಪರಲೋಕ, ಭೂಲೋಕ ಗಳ ಒಡೆಯನೇ, ನೀನು ಸಂಗತಿಗಳನ್ನು ಜ್ಞಾನಿ ಗಳಿಗೂ ಬುದ್ಧಿವಂತರಿಗೂ ಮರೆಮಾಡಿ ಕೂಸುಗಳಿಗೆ ಪ್ರಕಟಮಾಡಿರುವದರಿಂದ ನಿನ್ನನ್ನು ಕೊಂಡಾಡುತ್ತೇನೆ; ಹೌದು, ತಂದೆಯೇ, ಅದು ನಿನ್ನ ದೃ
ERVKN   ಬಳಿಕ ಯೇಸು ಪವಿತ್ರಾತ್ಮನ ಮೂಲಕ ಬಹಳ ಸಂತೋಷಗೊಂಡು ಹೀಗೆ ಪ್ರಾರ್ಥಿಸಿದನು: “ಪರಲೋಕ ಭೂಲೋಕಗಳ ಪ್ರಭುವಾದ ತಂದೆಯೇ, ನಾನು ನಿನ್ನನ್ನು ಸ್ತುತಿಸುತ್ತೇನೆ. ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಸಂಗತಿಗಳನ್ನು ಮರೆಮಾಡಿದ್ದಕ್ಕಾಗಿ ನಾನು ನಿನ್ನನ್ನು ಸ್ತುತಿಸುತ್ತೇನೆ. ಆದರೆ ನೀನು ಚಿಕ್ಕಮಕ್ಕಳಂತಿರುವ ಜನರಿಗೆ ಸಂಗತಿಗಳನ್ನು ಪ್ರಕಟಮಾಡಿದೆ. ಹೌದು, ತಂದೆಯೇ, ಅದೇ ನಿನ್ನ ಅಪೇಕ್ಷೆಯಾಗಿತ್ತು.
IRVKN   ಅದೇ ಗಳಿಗೆಯಲ್ಲಿ ಆತನು ಪವಿತ್ರಾತ್ಮನನಿಂದ ಉಲ್ಲಾಸಗೊಂಡು ಹೇಳಿದ್ದೇನಂದರೆ, “ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಮತ್ತು ವಿವೇಕಿಗಳಿಗೂ ವಿಷಯಗಳನ್ನು ಮರೆಮಾಡಿ, ಮಕ್ಕಳಿಗೆ ಪ್ರಕಟಮಾಡಿರುವುದರಿಂದ ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಹೀಗೆ ಮಾಡುವುದೇ ಒಳ್ಳೆಯದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us