Bible Versions
Bible Books

Luke 10:25 (AKJV) American King James Version

Versions

KNV   ಆಗ ಇಗೋ, ಒಬ್ಬಾನೊಬ್ಬ ನ್ಯಾಯಶಾಸ್ತ್ರಿಯು ಎದ್ದು ನಿಂತು ಆತನನ್ನು ಶೋಧಿಸುವದಕ್ಕಾಗಿ-- ಬೋಧಕನೇ, ನಾನು ನಿತ್ಯಜೀವವನ್ನು ಬಾಧ್ಯವಾಗಿ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಿದನು.
ERVKN   ಆಗ ಧರ್ಮೋಪದೇಶಕನೊಬ್ಬನು ಯೇಸುವನ್ನು ಪರೀಕ್ಷಿಸಲು ಎದ್ದುನಿಂತು, “ಬೋಧಕನೇ, ನಾನು ನಿತ್ಯಜೀವ ಹೊಂದಲು ಏನು ಮಾಡಬೇಕು?” ಎಂದು ಕೇಳಿದನು.
IRVKN   {ಒಳ್ಳೆಯ ಸಮಾರ್ಯದವನ ಸಾಮ್ಯ} PS ಆಗ ಒಬ್ಬ ಧರ್ಮೋಪದೇಶಕನು ಎದ್ದು ಆತನನ್ನು ಪರೀಕ್ಷಿಸುವುದಕ್ಕಾಗಿ, “ಬೋಧಕನೇ, ನಾನು ನಿತ್ಯಜೀವವನ್ನು ಹೊಂದಿಕೊಳ್ಳಲು ಏನು ಮಾಡಬೇಕು?” ಎಂದು ಕೇಳಲು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us