Bible Versions
Bible Books

Luke 10:37 (AKJV) American King James Version

Versions

KNV   ಅವನು-- ಯಾವನು ಅವನ ಮೇಲೆ ಕನಿಕರ ತೋರಿಸಿದನೋ ಅವನೇ ಅಂದನು. ಆಗ ಯೇಸು ಅವನಿಗೆ--ಹೋಗು, ನೀನೂ ಅದರಂತೆಯೇ ಮಾಡು ಎಂದು ಹೇಳಿದನು.
ERVKN   ಧರ್ಮೋಪದೇಶಕನು, “ಅವನಿಗೆ ಸಹಾಯ ಮಾಡಿದವನೇ” ಎಂದು ಉತ್ತರಿಸಿದನು. ಆಗ ಯೇಸು ಅವನಿಗೆ, “ಹಾಗಾದರೆ, ನೀನು ಹೋಗಿ ನೆರೆಯವರಿಗೆ ಹಾಗೆಯೇ ಮಾಡು!” ಎಂದನು.
IRVKN   ಧರ್ಮೋಪದೇಶಕನು, “ಅವನಿಗೆ ದಯೆ ತೋರಿಸಿದವನೇ” ಅಂದನು. ಆಗ ಯೇಸು ಅವನಿಗೆ, “ಹೋಗು, ನೀನೂ ಅದರಂತೆ ಮಾಡು” ಎಂದು ಹೇಳಿದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us