Bible Versions
Bible Books

Luke 10:39 (AKJV) American King James Version

Versions

KNV   ಆಕೆಗೆ ಮರಿಯಳೆಂಬ ಒಬ್ಬ ಸಹೋದರಿ ಇದ್ದಳು. ಆಕೆಯು ಯೇಸುವಿನ ಪಾದಗಳ ಬಳಿಯಲ್ಲಿ ಕೂತು ಆತನ ವಾಕ್ಯವನ್ನು ಕೇಳುತ್ತಿದ್ದಳು.
ERVKN   ಆಕೆಗೆ ಮರಿಯಳೆಂಬ ತಂಗಿ ಇದ್ದಳು. ಮರಿಯಳು ಯೇಸುವಿನ ಪಾದಗಳ ಬಳಿ ಕುಳಿತುಕೊಂಡು ಆತನ ಉಪದೇಶವನ್ನು ಕೇಳುತ್ತಿದ್ದಳು. ಆದರೆ ಆಕೆಯ ಸಹೋದರಿಯಾದ ಮಾರ್ಥಳು ಅತಿಥಿಸತ್ಕಾರ ಮಾಡುತ್ತಿದ್ದಳು.
IRVKN   ಆಕೆಗೆ ಮರಿಯಳೆಂಬ ಒಬ್ಬ ತಂಗಿ ಇದ್ದಳು. ಈಕೆಯು ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತುಕೊಂಡು ಆತನ ವಾಕ್ಯವನ್ನು ಕೇಳುತ್ತಿದ್ದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us