Bible Versions
Bible Books

Luke 10:40 (AKJV) American King James Version

Versions

KNV   ಆದರೆ ಮಾರ್ಥಳು ಬಹಳ ಕೆಲಸದ ನಿಮಿತ್ತವಾಗಿ ಬೇಸರಗೊಂಡು ಆತನ ಬಳಿಗೆ ಬಂದು--ಕರ್ತನೇ, ಕೆಲಸ ಮಾಡುವದಕ್ಕೆ ನನ್ನ ಸಹೋದರಿಯು ನನ್ನೊಬ್ಬಳನ್ನೇ ಬಿಟ್ಟಿರುವದು ನಿನಗೆ ಚಿಂತೆಯಿಲ್ಲವೋ? ಆದದರಿಂದ ನನಗೆ ಸಹಾಯಮಾಡುವದಕ್ಕಾಗಿ ಅವಳಿಗೆ ಹೇಳು ಅಂದಳು.
ERVKN   ಮನೆಯಲ್ಲಿ ಬಹಳ ಕೆಲಸವಿದ್ದುದರಿಂದ ಮಾರ್ಥಳು ಕೋಪಗೊಂಡು ಯೇಸುವಿನ ಬಳಿಗೆ ಬಂದು, “ಪ್ರಭುವೇ, ನನ್ನ ತಂಗಿಯು ಮನೆಯ ಕೆಲಸವನ್ನೆಲ್ಲಾ ನನಗೇ ಬಿಟ್ಟುಬಂದಿದ್ದಾಳೆ. ಇದರ ಬಗ್ಗೆ ನಿನಗೆ ಚಿಂತೆಯಿಲ್ಲವೋ? ನನಗೆ ಸಹಾಯ ಮಾಡಲು ಆಕೆಗೆ ಹೇಳು?” ಎಂದಳು.
IRVKN   ಆದರೆ ಮಾರ್ಥಳು ಉಪಚಾರ ಸೇವೆಯ ವಿಷಯವಾಗಿ ಬಹಳ ಬೇಸತ್ತು ಯೇಸುವಿನ ಬಳಿಗೆ ಬಂದು, “ಕರ್ತನೇ, ನನ್ನ ತಂಗಿಯು ಸೇವೆಗೆ ನನ್ನೊಬ್ಬಳನ್ನೇ ಬಿಟ್ಟಿದ್ದಾಳೆ, ಇದಕ್ಕೆ ನಿನಗೆ ಚಿಂತೆಯಿಲ್ಲವೋ? ನನಗೆ ನೆರವಾಗಬೇಕೆಂದು ಆಕೆಗೆ ಹೇಳು” ಅಂದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us