Bible Versions
Bible Books

Luke 11:15 (AKJV) American King James Version

Versions

KNV   ಆದರೆ ಅವರಲ್ಲಿ ಕೆಲವರು--ದೆವ್ವಗಳ ಅಧಿಪತಿಯಾದ ಬೆಲ್ಜೆ ಬೂಲನಿಂದ ಅವನು ದೆವ್ವಗಳನ್ನು ಬಿಡಿಸುತ್ತಾನೆ ಅಂದರು.
ERVKN   ಆದರೆ ಕೆಲವರು, “ದೆವ್ವದಿಂದ ಪೀಡಿತರಾಗಿರುವವರನ್ನು ಇವನು ಬೆಲ್ಜೆಬೂಲನ ಶಕ್ತಿಯಿಂದ ಬಿಡಿಸುತ್ತಾನೆ. ಬೆಲ್ಜೆಬೂಲನು ದೆವ್ವಗಳ ಅಧಿಪತಿ” ಎಂದು ಹೇಳಿದರು.
IRVKN   ಆದರೆ ಅವರಲ್ಲಿ ಕೆಲವರು, “ಇವನು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುತ್ತಾನೆ” ಅಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us