Bible Versions
Bible Books

Luke 11:29 (AKJV) American King James Version

Versions

KNV   ಜನರು ಗುಂಪುಗುಂಪಾಗಿ ಕೂಡಿ ಬಂದಿದ್ದಾಗ ಆತನು--ಇದು ದುಷ್ಟಸಂತತಿಯು; ಇದು ಸೂಚಕ ಕಾರ್ಯವನ್ನು ಹುಡುಕುತ್ತದೆ. ಪ್ರವಾದಿಯಾದ ಯೋನ ನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಕೊಡಲ್ಪಡ ಲಾರದು.
ERVKN   ಜನರ ಗುಂಪು ದೊಡ್ಡದಾಗುತ್ತಿರಲು ಯೇಸು ಅವರಿಗೆ, “ಈ ಸಂತತಿಯು ಕೆಟ್ಟ ಸಂತತಿಯೇ ಸರಿ! ಇದು ಸೂಚಕಕಾರ್ಯವನ್ನು ನೋಡಬೇಕೆನ್ನುತ್ತದೆ. ಆದರೆ ಯೋನನ ಜೀವಿತದಲ್ಲಾದ ಸೂಚಕಕಾರ್ಯದ ಹೊರತು ಬೇರೆ ಯಾವುದೂ ಇದಕ್ಕೆ ದೊರೆಯುವುದಿಲ್ಲ.
IRVKN   {ಸೂಚಕಕಾರ್ಯದ ಗುರುತಿಗಾಗಿ ಬೇಡಿಕೆ} (ಮತ್ತಾ 12:38-42) PS ಜನರು ಗುಂಪುಗುಂಪಾಗಿ ಸೇರಿಬರುತ್ತಿರುವಾಗ ಯೇಸು ಹೇಳುವುದಕ್ಕೆ ತೊಡಗಿದ್ದೇನಂದರೆ, “ಈ ಸಂತತಿ ಕೆಟ್ಟ ಸಂತತಿಯೇ; ಇದು ಸೂಚಕಕಾರ್ಯವನ್ನು ಸಂಕೇತವಾಗಿ ನೋಡಬೇಕೆಂದು ಅಪೇಕ್ಷಿಸುತ್ತದೆ. ಆದರೆ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವುದೂ ಸಂತತಿಗೆ ಸಿಕ್ಕುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us