Bible Versions
Bible Books

Luke 11:34 (AKJV) American King James Version

Versions

KNV   ಕಣ್ಣು ಶರೀರದ ಬೆಳಕಾಗಿದೆ; ಆದದರಿಂದ ನಿನ್ನ ಕಣ್ಣು ಶುದ್ಧವಾಗಿದ್ದರೆ ನಿನ್ನ ಶರೀರವೆಲ್ಲವು ತುಂಬಾ ಬೆಳಕಾಗಿರುತ್ತದೆ; ಅದು ಕೆಟ್ಟದ್ದಾಗಿದ್ದರೆ ನಿನ್ನ ಶರೀರವು ಸಹ ಕತ್ತಲೆಯಿಂದ ತುಂಬಿರುವದು.
ERVKN   ನಿನ್ನ ಕಣ್ಣು ದೇಹಕ್ಕೆ ಬೆಳಕಾಗಿದೆ, ನಿನ್ನ ಕಣ್ಣು ಒಳ್ಳೆಯದಾಗಿದ್ದರೆ, ನಿನ್ನ ದೇಹವೆಲ್ಲಾ ಪೂರ್ಣ ಬೆಳಕಾಗಿರುವುದು. ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ, ನಿನ್ನ ದೇಹವೆಲ್ಲಾ ಪೂರ್ಣಕತ್ತಲಾಗಿರುವುದು.
IRVKN   ನಿನ್ನ ಕಣ್ಣು ದೇಹಕ್ಕೆ ದೀಪವಾಗಿದೆ, ನಿನ್ನ ಕಣ್ಣು ನೆಟ್ಟಗಿರುವಾಗ ಅದರಂತೆ ನಿನ್ನ ದೇಹವೆಲ್ಲಾ ಬೆಳಕಾಗಿರುವುದು; ಅದು ಕೆಟ್ಟದ್ದಾಗಿರುವಾಗ ಅದರಂತೆ ನಿನ್ನ ದೇಹವು ಕತ್ತಲಾಗಿರುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us