Bible Versions
Bible Books

Luke 11:36 (AKJV) American King James Version

Versions

KNV   ಆದಕಾರಣ ಯಾವ ಭಾಗದಲ್ಲಿಯೂ ಕತ್ತಲೆಯಾಗಿ ರದೆ ನಿನ್ನ ಶರೀರವೆಲ್ಲವೂ ಪೂರ್ಣವಾಗಿ ಬೆಳಕಾಗಿರುವ ದಾದರೆ ಪ್ರಕಾಶಮಾನವಾದ ದೀಪವು ನಿನಗೆ ಬೆಳಕು ಕೊಡುವ ಪ್ರಕಾರ ಸಮಸ್ತವೂ ಬೆಳಕಾಗಿರುವದು ಎಂದು ಹೇಳಿದನು.
ERVKN   ನಿನ್ನ ದೇಹವೆಲ್ಲಾ ಬೆಳಕಿನಿಂದ ತುಂಬಿದ್ದು ಯಾವ ಭಾಗದಲ್ಲಿಯೂ ಕತ್ತಲಿಲ್ಲದಿದ್ದರೆ ನೀನು ಪ್ರಜ್ವಲಿಸುವ ಬೆಳಕಿನಂತಿರುವೆ” ಎಂದು ಹೇಳಿದನು.
IRVKN   ನಿನ್ನ ದೇಹವೆಲ್ಲಾ ಬೆಳಕಾಗಿದ್ದು ಯಾವುದೊಂದು ಭಾಗದಲ್ಲೂ ಕತ್ತಲಿಲ್ಲದ್ದಾಗಿದ್ದರೆ, ದೀಪವು ಹೊಳೆದು ನಿನಗೆ ಬೆಳಕನ್ನು ಕೊಡುವ ಹಾಗೆಯೇ ನಿನ್ನ ದೇಹವು ಪೂರ್ಣವಾಗಿ ಬೆಳಕಾಗಿರುವುದು” ಅಂದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us