Bible Versions
Bible Books

Luke 11:44 (AKJV) American King James Version

Versions

KNV   ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೊ! ಯಾಕಂದರೆ ನೀವು ಕಾಣಿಸದ ಸಮಾಧಿಗಳಂತೆ ಇದ್ದೀರಿ; ಅವುಗಳ ಮೇಲೆ ನಡೆದಾಡುವ ಮನುಷ್ಯರು ಅವುಗಳನ್ನು ಅರಿಯರು ಎಂದು ಹೇಳಿದನು.
ERVKN   ನೀವು ಮರೆಯಾಗಿರುವ ಸಮಾಧಿಗಳಂತಿದ್ದೀರಿ. ಜನರು ಸಮಾಧಿಗಳೆಂದು ತಿಳಿಯದೆ ಅವುಗಳ ಮೇಲೆ ನಡೆಯುತ್ತಾರೆ.”
IRVKN   ನಿಮ್ಮ ಗತಿಯನ್ನು ಏನು ಹೇಳಲಿ, ನೆಲಸಮವಾದ ಸಮಾಧಿಗಳ ಹಾಗಿದ್ದೀರಿ. ಅವುಗಳ ಮೇಲೆ ತಿರುಗಾಡುವ ಜನರಿಗೆ ಇವು ಸಮಾಧಿಗಳೆಂದು ತಿಳಿಯದು” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us