Bible Versions
Bible Books

Luke 11:45 (AKJV) American King James Version

Versions

KNV   ಆಗ ನ್ಯಾಯಶಾಸ್ತ್ರಿಗಳಲ್ಲಿ ಒಬ್ಬನು ಆತನಿಗೆ-- ಬೋಧಕನೇ, ನೀನು ಇವುಗಳನ್ನು ಹೇಳುವದರಿಂದ ನಮ್ಮನ್ನು ಸಹ ಅವಮಾನಪಡಿಸುತ್ತೀ ಅಂದನು.
ERVKN   ಧರ್ಮೋಪದೇಶಕನೊಬ್ಬನು ಯೇಸುವಿಗೆ, “ಬೋಧಕನೇ, ನೀನು ಫರಿಸಾಯರ ಕುರಿತಾಗಿ ಸಂಗತಿಗಳನ್ನು ಹೇಳಿದಾಗ ನಮ್ಮನ್ನು ಸಹ ಖಂಡಿಸಿದಂತಾಯಿತು” ಎಂದು ಹೇಳಿದನು.
IRVKN   ಇದನ್ನು ಕೇಳಿ ಒಬ್ಬ ಧರ್ಮೋಪದೇಶಕನು ಯೇಸುವಿಗೆ, “ಬೋಧಕನೇ, ಮಾತುಗಳನ್ನು ಹೇಳುವುದರಿಂದ ನಮ್ಮನ್ನೂ ನಿಂದಿಸಿದ ಹಾಗಾಯಿತು” ಎಂದು ಹೇಳಲು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us