Bible Versions
Bible Books

Luke 11:47 (AKJV) American King James Version

Versions

KNV   ನಿಮಗೆ ಅಯ್ಯೋ! ಯಾಕಂದರೆ ನಿಮ್ಮ ತಂದೆಗಳು ಪ್ರವಾದಿಗಳನ್ನು ಕೊಂದರು. ನೀವು ಅವರ ಸಮಾಧಿಗಳನ್ನು ಕಟ್ಟುತ್ತೀರಿ.
ERVKN   ನಿಮ್ಮ ಗತಿಯನ್ನು ಏನು ಹೇಳಲಿ! ನೀವು ಪ್ರವಾದಿಗಳಿಗೆ ಗೋರಿಗಳನ್ನು ಕಟ್ಟುತ್ತೀರಿ. ಆದರೆ ಪ್ರವಾದಿಗಳನ್ನು ಕೊಂದವರು ನಿಮ್ಮ ಪಿತೃಗಳೇ!
IRVKN   ನಿಮ್ಮ ಗತಿಯನ್ನು ಏನು ಹೇಳಲಿ? ನೀವು ಪ್ರವಾದಿಗಳ ಗೋರಿಗಳನ್ನು ಕಟ್ಟುತ್ತೀರಿ. ಅವರನ್ನು ಕೊಂದವರು ನಿಮ್ಮ ಪೂರ್ವಿಕರೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us