Bible Versions
Bible Books

Luke 11:50 (AKJV) American King James Version

Versions

KNV   ಹೀಗೆ ಜಗತ್ತಿನ ಅಸ್ತಿವಾರ ಮೊದಲುಗೊಂಡು ಸುರಿಸಲ್ಪಟ್ಟ ಎಲ್ಲಾ ಪ್ರವಾದಿಗಳ ರಕ್ತಕ್ಕೆ ಸಂತತಿಯು ಉತ್ತರ ಕೊಡಬೇಕಾಗಿರುವದು.
ERVKN   ಆದ್ದರಿಂದ ಲೋಕಾದಿಯಿಂದ ಹತರಾದ ಎಲ್ಲಾ ಪ್ರವಾದಿಗಳ ಸಾವಿಗೆ ಕಾಲದ ಜನರಾದ ನೀವು ದಂಡನೆ ಹೊಂದುವಿರಿ.
IRVKN   50-51 ಹೀಗೆ ಲೋಕಾದಿಯಿಂದ ಸುರಿಸಲಾದ ಎಲ್ಲಾ ಪ್ರವಾದಿಗಳ ರಕ್ತಕ್ಕೂ ಅಂದರೆ, ಹೇಬೆಲನ ರಕ್ತ ಮೊದಲುಗೊಂಡು, ಯಜ್ಞವೇದಿಗೂ ದೇವಾಲಯಕ್ಕೂ ನಡುವೆ ಕೊಲ್ಲಲ್ಪಟ್ಟ ಜಕರೀಯನ ರಕ್ತದವರೆಗೂ ಸಂತತಿಯವರು ಲೆಕ್ಕಕೊಡಬೇಕಾಗುವುದು ಎಂಬುದೇ. ಹೌದು, ಸಂತತಿಯವರೇ ಉತ್ತರಕೊಡಬೇಕೆಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us