Bible Versions
Bible Books

Luke 12:11 (AKJV) American King James Version

Versions

KNV   ಅವರು ನಿಮ್ಮನ್ನು ಸಭಾ ಮಂದಿರಗಳಿಗೂ ನ್ಯಾಯಾಧಿಪತಿಗಳ ಮುಂದೆಯೂ ಅಧಿಕಾರಿಗಳ ಮುಂದೆಯೂ ತಂದಾಗ ಹೇಗೆ ಇಲ್ಲವೆ ಯಾವದನ್ನು ಉತ್ತರಕೊಡಬೇಕೆಂದು ಇಲ್ಲವೆ ಏನು ಹೇಳಬೇಕೆಂದು ಯೋಚಿಸಬೇಡಿರಿ.
ERVKN   ”ಜನರು ನಿಮ್ಮನ್ನು ಸಭಾಮಂದಿರಗಳಿಗೂ ನ್ಯಾಯಾಧಿಪತಿಗಳ ಮತ್ತು ದೇಶಾಧಿಕಾರಿಗಳ ಬಳಿಗೂ ಎಳೆದೊಯ್ಯುವಾಗ ಅವರಿಗೆ ಏನು ಹೇಳಬೇಕೆಂದು ಚಿಂತೆ ಮಾಡಬೇಡಿ.
IRVKN   ಅವರು ನಿಮ್ಮನ್ನು ಸಭಾಮಂದಿರಗಳಿಗೂ, ಸಭಾಮಂದಿರಗಳ ಅಧಿಕಾರಿಗಳ ಎದುರಿಗೂ, ಅಧಿಪತಿಗಳ ಎದುರಿಗೂ, ಹಿಡಿದುಕೊಂಡು ಹೋಗುವಾಗ ಹೇಗೆ ಉತ್ತರ ಕೊಡಬೇಕು? ಏನು ಉತ್ತರ ಕೊಡಬೇಕು? ಏನು ಹೇಳಬೇಕು? ಎಂದು ಚಿಂತೆಮಾಡಬೇಡಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us