Bible Versions
Bible Books

Luke 12:15 (AKJV) American King James Version

Versions

KNV   ಇದಲ್ಲದೆ ಆತನು ಅವರಿಗೆ--ಜಾಗ್ರತೆ ಯಾಗಿದ್ದು ಲೋಭಕ್ಕೆ ಎಚ್ಚರಿಕೆಯಾಗಿರ್ರಿ; ಯಾಕಂದರೆ ಒಬ್ಬ ಮನುಷ್ಯನಿಗೆ ಸಮೃದ್ಧಿಯಾದ ಆಸ್ತಿಯು ಅವನಿಗೆ ಜೀವಾಧಾರವಲ್ಲ ಅಂದನು.
ERVKN   ಬಳಿಕ ಯೇಸು ನೆರೆದಿದ್ದ ಜನರಿಗೆ, “ಎಚ್ಚರಿಕೆ, ಯಾವ ವಿಧವಾದ ಸ್ವಾರ್ಥಕ್ಕೂ ಒಳಗಾಗದಂತೆ ಜಾಗರೂಕರಾಗಿರಿ. ಒಬ್ಬನಿಗೆ ಎಷ್ಟೇ ಆಸ್ತಿಯಿದ್ದರೂ ಅದರಿಂದ ಅವನು ಜೀವವನ್ನು ಪಡೆದುಕೊಳ್ಳಲಾರನು” ಎಂದನು.
IRVKN   ಜನರಿಗೆ, “ಎಲ್ಲಾ ದುರಾಶೆಗಳಿಂದಲು ಎಚ್ಚರಿಕೆಯಾಗಿದ್ದು ನಿಮ್ಮನ್ನು ಕಾಪಾಡಿಕೊಳ್ಳಿರಿ. ಒಬ್ಬನಿಗೆ ಎಷ್ಟು ಆಸ್ತಿಯಿದ್ದರೂ ಅದು ಅವನಿಗೆ ಜೀವಾಧಾರವಾಗುವುದಿಲ್ಲ” ಎಂದು ಹೇಳಿ, ಒಂದು ಸಾಮ್ಯವನ್ನು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us