Bible Versions
Bible Books

Luke 12:21 (AKJV) American King James Version

Versions

KNV   ತನಗೋಸ್ಕರ ಸಂಪತ್ತನ್ನು ಕೂಡಿಸಿಟ್ಟು ಕೊಂಡು ದೇವರ ಕಡೆಗೆ ಐಶ್ವರ್ಯವಂತನಾಗ ದಿರುವವನು ಇವನಂತೆಯೇ ಇರುವನು ಅಂದನು.
ERVKN   ”ತನಗೋಸ್ಕರ ಮಾತ್ರ ಸಂಪತ್ತನ್ನು ಕೂಡಿಸಿಟ್ಟುಕೊಳ್ಳುವವನ ಗತಿ ಇದೇ. ದೇವರ ದೃಷ್ಟಿಯಲ್ಲಿ ಅವನು ಐಶ್ವರ್ಯವಂತನಲ್ಲ.”
IRVKN   ತನಗೋಸ್ಕರ ಹಣವನ್ನು ಸಂಗ್ರಹಿಸಿಟ್ಟುಕೊಂಡು ದೇವರ ವಿಷಯಗಳಲ್ಲಿ ಐಶ್ವರ್ಯವಂತನಾಗದೆ ಇರುವವನು ಅವನಂತೆಯೇ ಇದ್ದಾನೆ” ಅಂದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us