Bible Versions
Bible Books

Luke 12:37 (AKJV) American King James Version

Versions

KNV   ಒಡೆಯನು ಬಂದಾಗ ಯಾರು ಎಚ್ಚರವಾಗಿರುವದನ್ನು ಅವನು ಕಾಣುವನೋ ಸೇವಕರು ಧನ್ಯರು; ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಅವನು ಬಂದು ನಡುಕಟ್ಟಿಕೊಂಡು ಅವರನ್ನು ಊಟಕ್ಕೆ ಕೂಡ್ರಿಸಿ ಅವರಿಗೆ ತಾನೇ ಉಪಚರಿಸುವನು.
ERVKN   ಸೇವಕರೇ ಧನ್ಯರು. ಏಕೆಂದರೆ, ಅವರು ಸಿದ್ಧರಾಗಿದ್ದು ತನಗೋಸ್ಕರ ಕಾಯುತ್ತಿದ್ದುದನ್ನು ಯಜಮಾನನು ನೋಡುತ್ತಾನೆ. ನಾನು ನಿಮಗೆ ಸತ್ಯವಾಗಿ ಹೇಳುವುದೇನಂದರೆ, ಆಗ ಯಜಮಾನನು ತಾನೇ ಸೇವಕರ ಉಡುಪನ್ನು ಧರಿಸಿಕೊಂಡು, ಸೇವಕರನ್ನು ಕುಳ್ಳಿರಿಸಿ, ಅವರಿಗೆ ಊಟ ಬಡಿಸುತ್ತಾನೆ.
IRVKN   ಯಜಮಾನನು ಬಂದು ಯಾವ ಆಳು ಎಚ್ಚರವಾಗಿದ್ದಾನೆಂದು ಕಂಡುಕೊಳ್ಳುವನೋ ಆಳುಗಳೇ ಧನ್ಯರು. ಏಕೆಂದರೆ, ಯಜಮಾನನೇ ನಡುಕಟ್ಟಿಕೊಂಡು ಆಳುಗಳನ್ನು ಊಟಕ್ಕೆ ಕುಳ್ಳಿರಿಸಿ, ಹತ್ತಿರಕ್ಕೆ ಬಂದು ಅವರಿಗೆ ಊಟವನ್ನು ಬಡಿಸುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us