Bible Versions
Bible Books

Luke 12:4 (AKJV) American King James Version

Versions

KNV   ನನ್ನ ಸ್ನೇಹಿತರಾದ ನಿಮಗೆ ನಾನು ಹೇಳುವದೇನಂದರೆ--ದೇಹವನ್ನು ಕೊಂದು ಅದಕ್ಕಿಂತ ಹೆಚ್ಚೇನೂ ಮಾಡಲಾರ ದವರಿಗೆ ಹೆದರಬೇಡಿರಿ.
ERVKN   ಬಳಿಕ ಯೇಸು ಜನರಿಗೆ ಇಂತೆಂದನು: “ಗೆಳೆಯರೇ, ನಾನು ನಿಮಗೆ ಹೇಳುವುದೇನೆಂದರೆ, ಮನುಷ್ಯರಿಗೆ ಭಯಪಡಬೇಡಿ. ಅವರು ನಿಮ್ಮನ್ನು ಕೊಲ್ಲಬಹುದಷ್ಟೇ. ಬಳಿಕ ಬೇರೇನೂ ಮಾಡಲು ಅವರಿಂದಾಗದು.
IRVKN   “ನನ್ನ ಸ್ನೇಹಿತರಾದ ನಿಮಗೆ ಹೇಳುತ್ತೇನೆ, ದೇಹವನ್ನು ಕೊಲ್ಲುವವರಿಗೆ ಭಯಪಡಬೇಡಿ. ಕೊಂದು ಹಾಕಿದ ಮೇಲೆ ಹೆಚ್ಚೇನು ಮಾಡಲು ಅವರಿಂದಾಗದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us