Bible Versions
Bible Books

Luke 12:56 (AKJV) American King James Version

Versions

KNV   ಕಪಟಿಗಳೇ, ಭೂಮ್ಯಾಕಾಶಗಳ ಭಾವವನ್ನು ಅರಿತು ಕೊಳ್ಳುತ್ತೀರಿ; ಆದರೆ ಕಾಲವನ್ನು ನೀವು ಅರಿತು ಕೊಳ್ಳದಿರುವದು ಹೇಗೆ?
ERVKN   ನೀವು ಕಪಟಿಗಳು! ಹವಾಮಾನವನ್ನು ತಿಳಿದುಕೊಳ್ಳಬಲ್ಲ ನೀವು ಈಗ ನಡೆಯುತ್ತಿರುವುದನ್ನು ಗ್ರಹಿಸಿಕೊಳ್ಳಲು ಸಾಧ್ಯವಿಲ್ಲವೇ?
IRVKN   ಕಪಟಿಗಳೇ, ನೀವು ಭೂಮ್ಯಾಕಾಶಗಳ ಲಕ್ಷಣಗಳನ್ನು ಸರಿಯಾಗಿ ಅರಿತುಕೊಳ್ಳಬಲ್ಲಿರಿ, ಆದರೆ ಪ್ರಸ್ತುತ ಕಾಲವನ್ನು ವಿವರಿಸುವ ಸಾಮರ್ಥ್ಯವನ್ನು ಹೊಂದದೆ ಹೋಗಿದ್ದಿರಾ? ಮತ್ತಾ 5:25,26 PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us