Versions
KNV ಎರಡು ಕಾಸುಗಳಿಗೆ ಐದು ಗುಬ್ಬಿಗಳು ಮಾರಲ್ಪಡುತ್ತವಲ್ಲಾ? ಅವುಗಳಲ್ಲಿ ಒಂದಾದರೂ ದೇವರ ಮುಂದೆ ಮರೆತುಹೋಗುವದಿಲ್ಲ.
ERVKN ”ಐದು ಗುಬ್ಬಿಗಳ ಬೆಲೆ ಕೇವಲ ಎರಡು ಪೈಸೆಗಳು. ಆದರೆ ದೇವರು ಅವುಗಳಲ್ಲಿ ಒಂದನ್ನೂ ಮರೆತು ಬಿಡುವುದಿಲ್ಲ.
IRVKN ಐದು ಗುಬ್ಬಿಗಳನ್ನು ಎರಡು ದುಡ್ಡಿಗೆ ಮಾರುತ್ತಾರಲ್ಲ? ಆದಾಗ್ಯೂ ಅವುಗಳಲ್ಲಿ ಒಂದನ್ನೂ ದೇವರು ಮರೆತುಹೋಗುವುದಿಲ್ಲ.