Bible Versions
Bible Books

Luke 12:7 (AKJV) American King James Version

Versions

KNV   ನಿಮ್ಮ ತಲೆಯ ಕೂದಲುಗಳು ಸಹ ಲೆಕ್ಕಿಸಲ್ಪಟ್ಟಿವೆ. ಆದದರಿಂದ ಭಯಪಡಬೇಡಿರಿ; ನೀವು ಬಹಳ ಗುಬ್ಬಿಗಳಿಗಿಂತಲೂ ಹೆಚ್ಚು ಬೆಲೆಯುಳ್ಳವರಾಗಿದ್ದೀರಿ.
ERVKN   ಹೌದು, ನಿಮ್ಮ ತಲೆಯಲ್ಲಿ ಎಷ್ಟು ಕೂದಲುಗಳಿವೆ ಎಂಬುದು ಸಹ ದೇವರಿಗೆ ಗೊತ್ತಿದೆ. ಹೆದರಬೇಡಿರಿ. ನೀವು ಅನೇಕ ಗುಬ್ಬಿಗಳಿಗಿಂತ ಹೆಚ್ಚು ಬೆಲೆಯುಳ್ಳವರಾಗಿದ್ದೀರಿ.
IRVKN   ಅಷ್ಟುಮಾತ್ರವಲ್ಲ, ನಿಮ್ಮ ತಲೆ ಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಹೆದರಬೇಡಿರಿ, ಬಹಳ ಗುಬ್ಬಿಗಳಿಗಿಂತ ನೀವು ಹೆಚ್ಚಿನವರು. ಮತ್ತಾ 10:32-33; 12:32; 10:19,20 PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us