Bible Versions
Bible Books

Luke 13:19 (AKJV) American King James Version

Versions

KNV   ಅದು ಒಬ್ಬ ಮನುಷ್ಯನು ಸಾಸಿವೆಕಾಳನ್ನು ತೆಗೆದುಕೊಂಡು ಹೋಗಿ ತನ್ನ ತೋಟ ದಲ್ಲಿ ಹಾಕಿದ್ದಕ್ಕೆ ಹೋಲಿಕೆಯಾಗಿದೆ; ಅದು ಬೆಳೆದು ಒಂದು ದೊಡ್ಡ ಮರವಾಯಿತು; ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಮಾಡಿದವು ಅಂದನು.
ERVKN   ದೇವರ ರಾಜ್ಯ ಸಾಸಿವೆಕಾಳಿನಂತಿದೆ. ಒಬ್ಬನು ತನ್ನ ತೋಟದಲ್ಲಿ ಬೀಜವನ್ನು ಹಾಕುತ್ತಾನೆ. ಅದು ಬೆಳೆದು ಮರವಾಗುತ್ತದೆ. ಪಕ್ಷಿಗಳು ಅದರ ಕೊಂಬೆಗಳಲ್ಲಿ ಗೂಡುಗಳನ್ನು ಕಟ್ಟಿಕೊಳ್ಳುತ್ತವೆ” ಎಂದು ಹೇಳಿದನು.
IRVKN   ಅದು ಸಾಸಿವೆ ಕಾಳಿಗೆ ಹೋಲಿಕೆಯಾಗಿದೆ. ಒಬ್ಬ ಮನುಷ್ಯನು ಅದನ್ನು ತೆಗೆದುಕೊಂಡು ಹೋಗಿ ತನ್ನ ತೋಟದಲ್ಲಿ ಹಾಕಿದನು. ಅದು ಬೆಳೆದು ಮರವಾಯಿತು. ಮತ್ತು ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಅದರ ಕೊಂಬೆಗಳಲ್ಲಿ ಗೂಡು ಕಟ್ಟಿದವು” ಅಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us