Bible Versions
Bible Books

Luke 13:25 (AKJV) American King James Version

Versions

KNV   ಮನೇಯಜಮಾನನು ಒಂದು ಸಾರಿ ಎದ್ದು ಬಾಗಲನ್ನು ಮುಚ್ಚಿಕೊಂಡರೆ ನೀವು ಹೊರಗೆ ನಿಂತು ಕೊಂಡು ಬಾಗಲನ್ನು ತಟ್ಟುತ್ತಾ--ಕರ್ತನೇ, ಕರ್ತನೇ, ನಮಗಾಗಿ ತೆರೆ ಎಂದು ಹೇಳುವದಕ್ಕೆ ಆರಂಭಿಸಿದಾಗ ಆತನು ನಿಮಗೆ ಪ್ರತ್ಯುತ್ತರವಾಗಿ--ನೀವು ಎಲ್ಲಿಯ ವರೋ ನಾನರಿಯೆ ಎಂದು ಹೇಳುವನು.
ERVKN   ಮನೆಯ ಯಜಮಾನನು ಎದ್ದು ಬಾಗಿಲನ್ನು ಮುಚ್ಚಿದ ಮೇಲೆ ನೀವು ಹೊರಗೆ ನಿಂತುಕೊಂಡು ಬಾಗಿಲು ತಟ್ಟಬೇಕಷ್ಟೇ, ಆದರೂ ಅವನು ತೆರೆಯುವುದಿಲ್ಲ. ؅ಸ್ವಾಮೀ, ನಮಗೆ ಬಾಗಿಲು ತೆರೆ!؆ ಎಂದು ನೀವು ಕೇಳುವಿರಿ. ಅವನು ನಿಮಗೆ, ؅ನೀವು ಯಾರೋ ನನಗೆ ತಿಳಿಯದು. ನೀವು ಎಲ್ಲಿಯವರು?؆ ಎಂದು ಉತ್ತರಿಸುವನು.
IRVKN   ಮನೆ ಯಜಮಾನನು ಎದ್ದು ಬಾಗಿಲು ಮುಚ್ಚಿದ ಮೇಲೆ ನೀವು ಹೊರಗೆ ನಿಂತುಕೊಂಡು ಬಾಗಿಲು ತಟ್ಟಿ, ‘ಕರ್ತನೇ ನಮಗೆ ಬಾಗಿಲು ತೆರೆಯಿರಿ’ ಎಂದು ಬಾಗಿಲು ಬಡಿಯುವುದಕ್ಕೆ ತೊಡಗುವಾಗ ಅವನು, ‘ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ’ ಅಂದಾನು
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us