Bible Versions
Bible Books

Luke 14:17 (AKJV) American King James Version

Versions

KNV   ಔತಣದ ಸಮಯವಾದಾಗ ಕರೆಯಲ್ಪಟ್ಟವರಿಗೆ ಅವನು--ಎಲ್ಲವೂ ಸಿದ್ಧವಾಗಿದೆ, ಬನ್ನಿರಿ ಎಂದು ಹೇಳುವದಕ್ಕಾಗಿ ತನ್ನ ಸೇವಕನನ್ನು ಕಳುಹಿಸಿದನು.
ERVKN   ಊಟದ ಸಮಯ ಬಂದಾಗ, ಅವನು ತನ್ನ ಸೇವಕನನ್ನು ಕಳುಹಿಸಿ, ؅ಬನ್ನಿರಿ! ಊಟ ಸಿದ್ಧವಾಗಿದೆ؆ ಎಂದು ಅತಿಥಿಗಳಿಗೆ ತಿಳಿಸಿದನು.
IRVKN   ಊಟವು ಸಿದ್ಧವಾದಾಗ, ಅವನು ಊಟಕ್ಕೆ ಆಹ್ವಾನಿಸಲ್ಪಟ್ಟವರ ಬಳಿಗೆ ಬಂದು, ‘ಈಗ ಔತಣವು ಸಿದ್ಧವಾಗಿದೆ ಊಟಕ್ಕೆ ಬರಬೇಕು’ ಎಂದು ಹೇಳುವುದಕ್ಕೆ ತನ್ನ ಆಳನ್ನು ಕಳುಹಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us