Versions
KNV ಅದೇ ರೀತಿಯಾಗಿ ನಿಮಗೆ ಆಜ್ಞಾಪಿಸಿದವುಗಳನ್ನೆಲ್ಲಾ ನೀವು ಮಾಡಿದ ಮೇಲೆ-- ನಾವು ನಿಷ್ಪ್ರಯೋಜಕರಾದ ಆಳುಗಳು; ಯಾಕಂದರೆ ನಾವು ಮಾಡಬೇಕಾದದ್ದನ್ನೇ ಮಾಡಿದ್ದೇವೆ ಎಂದು ನೀವು ಅನ್ನಿರಿ ಎಂದು ಹೇಳಿದನು.
ERVKN ಇದೇ ನಿಯಮ ನಿಮಗೂ ಅನ್ವಯಿಸುತ್ತದೆ. ನಿಮಗೆ ನೇಮಿಸಿದ ಕೆಲಸಗಳನ್ನು ನೀವು ಮಾಡಿ ಪೂರೈಸಿದಾಗ, ನಾವು ಆಳುಗಳು, ನಮ್ಮ ಕರ್ತವ್ಯವನ್ನು ನಾವು ಮಾಡಿದ್ದೇವೆ’ ಎಂದು ಹೇಳಬೇಕು.”
IRVKN ನೀವು ನಿಮಗೆ ಅಪ್ಪಣೆಯಾಗಿರುವುದನ್ನೆಲ್ಲಾ ಮಾಡಿದ ಮೇಲೆ ‘ನಾವು ಆಳುಗಳು, ಪ್ರಯೋಜನವಿಲ್ಲದವರು, ಮಾಡಬೇಕಾದದ್ದನ್ನೇ ಮಾಡಿದ್ದೇವೆ’ ಅನ್ನಿರಿ” ಎಂದು ಹೇಳಿದನು. PS